ಕಲಘಟಗಿ:ಪಟ್ಟಣದ ಶ್ರೀ ಗುರು ಮಡಿವಾಳೇಶ್ವರ ಸೌಹಾರ್ದ ಸಹಕಾರಿಯ ಅಧ್ಯಕ್ಷರಾಗಿ ಎಸ್ ವಿ ತಡಸಮಠ ಹಾಗೂ ಉಪಾಧ್ಯಕ್ಷರಾಗಿ ಎಂ ಸಿ ಹಿರೇಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಹಕಾರಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.ಪಿ ಎಲ್ ಹಳೆಮನಿ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
Kshetra Samachara
27/02/2021 03:19 pm