ಧಾರವಾಡ: ಕ್ವಿಟ್ ಇಂಡಿಯಾ ಚಳವಳಿ ವಾರ್ಷಿಕೋತ್ಸವದ ಪ್ರಯುಕ್ತ ಧಾರವಾಡ ಕೆಲಗೇರಿಯ ಸ್ವಾತಂತ್ರ್ಯ ಹೋರಾಟಗಾರ ನಿಂಗಯ್ಯ ದಾನಯ್ಯ ಶಿಸಂಬ್ರಿಮಠ ಅವರನ್ನು ಧಾರವಾಡ ತಹಶೀಲ್ದಾರ್ ಡಾ.ಸಂತೋಷ ಬಿರಾದಾರ ಅವರು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಧಾರವಾಡ ಹೋಬಳಿ ಕಂದಾಯ ನಿರೀಕ್ಷಕ ಮಂಜುನಾಥ ಗೂಳಪ್ಪನವರ, ಕೆಲಗೇರಿ ಗ್ರಾಮಲೆಕ್ಕಾಧಿಕಾರಿ ವಿಠ್ಠಲ ಕೀಲಿ ಹಾಗೂ ಗ್ರಾಮಸ್ಥರು, ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
09/08/2021 07:00 pm