ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಐತಿಹಾಸಿಕ ದಾಖಲೆಗಳ ಛಾಯಾಚಿತ್ರ ಪ್ರದರ್ಶನಕ್ಕೆ ಡಿಸಿ ಚಾಲನೆ

ಧಾರವಾಡ : ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಪ್ರಾದೇಶಿಕ ಪತ್ರಾಗಾರ ಇಲಾಖೆಯ ಐತಿಹಾಸಿಕ ದಾಖಲೆಗಳು ಮತ್ತು ಛಾಯಾಚಿತ್ರಗಳ ಪ್ರದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಅವರು ಚಾಲನೆ ನೀಡಿದರು.

ನಂತರ ಐತಿಹಾಸಿಕ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ವೀಕ್ಷಣೆ ಮಾಡಿದ ಅವರು ಈ‌ರೀತಿಯ ಕಾರ್ಯಕ್ರಮಗಳಿಂದ ಐತಿಹಾಸಿಕ ಮಾಹಿತಿ ಸಿಗುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಉಪ ನಿರ್ದೇಶಕಿ ಮಂಜುಳಾ ಎಲಿಗಾರ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

Edited By : Manjunath H D
Kshetra Samachara

Kshetra Samachara

10/08/2021 12:17 pm

Cinque Terre

15.55 K

Cinque Terre

0

ಸಂಬಂಧಿತ ಸುದ್ದಿ