ಹುಬ್ಬಳ್ಳಿ: ಗುರು ಇನ್ಸ್ಟಿಟ್ಯೂಟ್ ವತಿಯಿಂದ ಆದಿರಂಗ ಆವರಣದಲ್ಲಿ ಎರಡು ದಿನಗಳ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ ಅವರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಾವಿದ ಯಶವಂತ ಸರದೇಶಪಾಂಡೆ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾಳೆಯಿಂದ ಎರಡು ದಿನಗಳ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಗಂಗಾವತಿ ಪ್ರಾಣೇಶ, ವಿಶ್ವನಾಥ ಕುಲಕರ್ಣಿ, ನರಸಿಂಹ ಜೋಶಿ ಆಗಮಿಸಲಿದ್ದು, ನಗಿಸುವುದನ್ನು ಕಲಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
Kshetra Samachara
14/08/2021 12:48 pm