ನವಲಗುಂದ : 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ನವಲಗುಂದ ಪಟ್ಟಣದ ನೀಲಮ್ಮ ಕೆರೆಯ ಮುಂಭಾಗ ನಡುರಾತ್ರಿ ಹನ್ನೆರಡು ಗಂಟೆಗೆ ಧೈರ್ಯ, ತ್ಯಾಗ, ಬಲಿದಾನ, ಶಾಂತಿ, ಮನುಷ್ಯ ಮತ್ತು ಪ್ರಕೃತಿ ನಡುವಿನ ಬಾಂಧವ್ಯ ಸಾರುವ ಸಂಕೇತವನ್ನು ಸೂಚಿಸುವ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು.
Kshetra Samachara
15/08/2021 09:24 am