ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ತಾಲೂಕಾ ಆಡಳಿತದಿಂದ ಜರುಗಿದ 75ನೇ ಸ್ವಾತಂತ್ರ್ಯ ದಿನಾಚರಣೆ

ಕಲಘಟಗಿ: ಪಟ್ಟಣದಲ್ಲಿ ತಾಲೂಕಾ ಆಡಳಿತದಿಂದ ಜರುಗಿದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ ಧ್ವಜಾರೋಹಣ ನೆರವೇರಿಸಿದ್ದರು.

ಈ ಸಂದರ್ಭದಲ್ಲಿ ಶಾಸಕ ಸಿ ಎಂ ನಿಂಬಣ್ಣವರ ಕಾರ್ಯಕ್ರಮದ ಅಧ್ಯಕ್ಷತೆವಹಸಿದ್ದರು. ಹಾಗೂ ಜನ ಪ್ರತಿನಿಧಿಗಳು,ಪ ಪಂ ಅಧ್ಯಕ್ಷರಾದ ಅನಸೂಯಾ ಹೆಬ್ಬಳ್ಳಿಮಠ ಹಾಗೂ ಇಲಾಖೆಗಳ ಅಧಿಕಾರಿಗಳು,ಸರಕಾರಿ ನೌಕರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

15/08/2021 10:11 am

Cinque Terre

15.44 K

Cinque Terre

0

ಸಂಬಂಧಿತ ಸುದ್ದಿ