ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಜಿಲ್ಲಾ ಉಸ್ತುವಾರಿ ಸಚಿವರಿಂದ ತ್ರಿಚಕ್ರ ವಾಹನ ವಿತರಣೆ

ಧಾರವಾಡ : ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿಂದು ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಣೆಯನ್ನು ರಿಬ್ಬನ್ ಕತ್ತರಿಸುವ ಮೂಲಕ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಅಭಿವೃದ್ಧಿ ಸಚಿವ ಶಂಕರ ಬ. ಪಾಟೀಲ ಮುನೇನಕೊಪ್ಪ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಅಮೃತ ದೇಸಾಯಿ, ನಿಂಬಣ್ಣನವರ, ಜಿಲ್ಲಾ ಪಂಚಾಯತ್ ಸಿಇಓ ಡಾ.ಬಿ.ಸುಶೀಲಾ ಸೇರಿದಂತೆ ಅಧಿಕಾರಿಗಳ ವರ್ಗದವರು ಹಾಜರಿದ್ದರು.

Edited By : Nagesh Gaonkar
Kshetra Samachara

Kshetra Samachara

11/09/2021 04:35 pm

Cinque Terre

97.79 K

Cinque Terre

2

ಸಂಬಂಧಿತ ಸುದ್ದಿ