ಕುಂದಗೋಳ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಸವಾಯಿ ಗಂಧರ್ವರ 69ನೇ ಪುಣ್ಯಸ್ಮರಣೆ ಅಂಗವಾಗಿ ಕುಂದಗೋಳ ಪಟ್ಟಣದ ಐತಿಹಾಸಿಕ ನಾಡಗೀರ ದೇಸಾಯಿ ದೇಶಪಾಂಡೆ ವಾಡೆಯ ಹಿರಿಯರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಸವಾಯಿ ಗಂಧರ್ವರ ಪುಣ್ಯಸ್ಮರಣೆ ಕಾರ್ಯಕ್ರಮ ನಾಳೆ (ಅಕ್ಟೋಬರ್ 1ರಂದು) ನೆರವೇರಲಿದೆ.
ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಕೋವಿಡ್ ಹಿನ್ನೆಲೆಯಲ್ಲಿ ಅತಿ ಸರಳವಾಗಿ ಸವಾಯಿ ಗಂಧರ್ವರ ಪುಣ್ಯಸ್ಮರಣೆ ಆಚರಿಸಲು ಹಿರಿಯರು ನಿರ್ಧರಿಸಿದ್ದಾರೆ.
Kshetra Samachara
30/09/2021 08:52 pm