ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುವಕರಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಧಾರವಾಡ : ಜಿಲ್ಲೆಯ ಸಲಕೀನಕೊಪ್ಪ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಯುವಕರು ದೀಪ ಬೆಳಗಿ, ಪೂಜೆ ಸಲ್ಲಿಸುವ ಮೂಲಕ ಆಚರಿಸಿದರು. ಗ್ರಾಮದಲ್ಲಿಯ ವಿವಿಧ ಸಂಘ ಸಂಸ್ಥೆಗಳಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

Edited By : Nirmala Aralikatti
Kshetra Samachara

Kshetra Samachara

20/10/2021 10:10 pm

Cinque Terre

7.43 K

Cinque Terre

0

ಸಂಬಂಧಿತ ಸುದ್ದಿ