ಹುಬ್ಬಳ್ಳಿ- ಕನ್ನಡ ರಾಜ್ಯೋತ್ಸವ ಪೂರ್ವಭಾವಿಯಾಗಿ ಇಂದು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಲಕ್ಷ ಗಾಯನ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಕಲಘಟಗಿ ತಾಲ್ಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಕೇಂದ್ರ ಶಾಲೆಯ ಮಕ್ಕಳು ಹಾಳೆಯ ಮೇಲೆ ಕನ್ನಡ ಅಕ್ಷರಗಳನ್ನು ಬರೆದು, ತಳಿರು ತೋರಣ ಹೂಮಾಲೆಗಳಿಂದ ಅಲಂಕಾರ ಮಾಡಿ, ಭುವನೇಶ್ವರಿಯ ಚಿತ್ರ ಪಟವನ್ನಿಟ್ಟು ಸುತ್ತಲೂ ಧೀಮಂತ ಕವಿಗಳ ಭಾವಚಿತ್ರಗಳನ್ನು ಕಟ್ಟಿಕೊಂಡು. ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಮಹಾತ್ಮ ಗಾಂಧಿಜೀಯವರ ಉಡುಗೆ ತೊಡುಗೆಗಳನ್ನು ಧರಿಸಿ ಮಕ್ಕಳು ಗ್ರಾಮದಲ್ಲಿ ಸಂಭ್ರಮಾಚರಣೆ ಮಾಡಿದರು.
Kshetra Samachara
28/10/2021 05:57 pm