ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವತಿಯಿಂದ, ನಗರದ ಶ್ರೀ ಸಿದ್ಧಾರೂಢರ ಮಠದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದರು. ಭುವನೇಶ್ವರಿ ಫೋಟೋಗೆ ಪುಷ್ಪವನ್ನು ಹಾಕಿ, ನಾಡಗೀತೆ ಹಾಡುವುದರ ಮೂಲಕ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಸೇರಿದಂತೆ ಕನ್ನಡದ ಅಭಿಮಾನಿಗಳು ಶಾಲಾ ಮಕ್ಕಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Edited By : Shivu K
Kshetra Samachara

Kshetra Samachara

01/11/2021 09:59 am

Cinque Terre

25.25 K

Cinque Terre

0

ಸಂಬಂಧಿತ ಸುದ್ದಿ