ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೃದ್ಧಾಶ್ರಮದಲ್ಲಿ ದೀಪಾವಳಿ ಆಚರಣೆ: ಹುಬ್ಬಳ್ಳಿಯಲ್ಲೊಂದು ವಿನೂತನ ಆಚರಣೆ

ಹುಬ್ಬಳ್ಳಿ: ದೀಪಾವಳಿ ಹಬ್ಬ ಅಂದರೆ ಎಲ್ಲರೂ ತಮ್ಮ ಮನೆಯಲ್ಲಿ ದೀಪ ಬೆಳಗುವ ಮೂಲಕ ಲಕ್ಷ್ಮೀ ಪೂಜೆ ಮಾಡುವುದು ವಾಡಿಕೆ. ಆದರೆ ಹುಬ್ಬಳ್ಳಿಯ ಕೆಲ ಮಹಿಳೆಯರು ಮಾತ್ರ ವಿನೂತನವಾಗಿ ದೀಪಾವಳಿ ಆಚರಣೆ ಮಾಡಿದ್ದಾರೆ.

ಹೌದು. ಹುಬ್ಬಳ್ಳಿಯ ರೋಟರಿ ಕ್ಲಬ್ ಆಫ್ ಸೆಂಟ್ರಲ್ ವತಿಯಿಂದ ಶ್ರೀ ಮೈತ್ರಿ ವೃದ್ಧಾಶ್ರಮದಲ್ಲಿ ವೃದ್ಧರೊಂದಿಗೆ ದೀಪಾವಳಿ ಆಚರಣೆ ಮಾಡಿದರು. ವೃದ್ಧರು ಕೂಡ ರೋಟರಿ ಕ್ಲಬ್‌ನ ಜೊತೆಗೆ ಸೇರಿ ದೀಪಾವಳಿ ಹಬ್ಬದ ಆಚರಣೆಗೆ ಕೈ ಜೋಡಿಸಿದರು. ಇನ್ನೂ ವೃದ್ಧರಿಗೆ ಹೊಸ ಬಟ್ಟೆ ವಿತರಣೆ ಮಾಡಿ ಎಲ್ಲರೊಂದಿಗೆ ಅರ್ಥಪೂರ್ಣವಾಗಿ ಹಬ್ಬವನ್ನು ಆಚರಿಸಿದರು. ಅಲ್ಲದೇ ವೃದ್ಧಾಶ್ರಮದಲ್ಲಿರುವ ವೃದ್ಧರು ಸಂಭ್ರಮಿಸಿರುವುದು ನಿಜಕ್ಕೂ ವಿಶೇಷವಾಗಿತ್ತು.

Edited By : Vijay Kumar
Kshetra Samachara

Kshetra Samachara

07/11/2021 06:26 pm

Cinque Terre

9.95 K

Cinque Terre

0

ಸಂಬಂಧಿತ ಸುದ್ದಿ