ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಬೆಳವಟಗಿ ಗ್ರಾ.ಪಂ.ನಲ್ಲಿ ಕನಕದಾಸರ ಜಯಂತಿ

ನವಲಗುಂದ: ಸಾಮಾಜಿಕ ನ್ಯಾಯ ಎತ್ತಿ ಹಿಡಿದ ದಾರ್ಶನಿಕ, ಮಹಾನ್ ಕವಿ ಮತ್ತು ಭಕ್ತಿಯ ಸಾಮ್ರಾಜ್ಯ ಕಟ್ಟಿದ ಕನಕದಾಸರ ಜಯಂತಿಯನ್ನು ಸೋಮವಾರ ತಾಲ್ಲೂಕಿನ ಬೆಳವಟಗಿ ಗ್ರಾಮದ ಗ್ರಾಮ ಪಂಚಾಯತ್‌ನಲ್ಲಿ ನೆರವೇರಿಸಲಾಯಿತು.

ಇನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಪೂಜೆ ಸಲ್ಲಿಸಿ, ಆಚರಿಸಲಾಯಿತು. ಈ ಸಂಧರ್ಭದಲ್ಲಿ ಪಂಚಾಯತನ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

Edited By : PublicNext Desk
Kshetra Samachara

Kshetra Samachara

22/11/2021 12:36 pm

Cinque Terre

7.61 K

Cinque Terre

0

ಸಂಬಂಧಿತ ಸುದ್ದಿ