ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತ ವತಿಯಿಂದ ಸರಳವಾಗಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.
ಹುಬ್ಬಳ್ಳಿ ತಾಲೂಕು ಆಡಳಿತ ಭನದಲ್ಲಿ ಆಯೋಜಿಸಿದ್ದ ಜಯಂತಿ ಕಾರ್ಯಕ್ರಮದಲ್ಲಿ ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕನಕದಾಸ ಭಾವಚಿತ್ರ ನಮನ ಸಲ್ಲಿಸಿದರು.
Kshetra Samachara
22/11/2021 04:28 pm