ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಂದೆ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಮನಸೂರರ ಪುತ್ರಿ

ಧಾರವಾಡ: ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಡಾ. ಮಲ್ಲಿಕಾರ್ಜುನ ಮನಸೂರ ಅವರ 111 ನೇ ಜನ್ಮ ದಿನದ ಅಂಗವಾಗಿ ಇಂದು ಬೆಳಿಗ್ಗೆ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಡಾ.ಮಲ್ಲಿಕಾರ್ಜುನ ಮನಸೂರ ಅವರ ಸಮಾಧಿಗೆ ಪೂಜೆ ಸಲ್ಲಿಸಲಾಯಿತು.

ಮನಸೂರ ಅವರ ಪುತ್ರಿಯಾದ ಗೀತಾ ಎಂ. ಕೊಡ್ಲಿ, ಅಕ್ಕಮಹಾದೇವಿ ಚಂದ್ರಕಾಂತ ಆಲೂರು, ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಶಾಂತರಾಮ ಹೆಗಡೆ, ಟ್ರಸ್ಟಿನ ಸದಸ್ಯರಾದ ದಿಲೀಪ ದೇಶಪಾಂಡೆ, ಶಂಕರ ಕುಂಬಿ, ಕನ್ನಡ ಮ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಹಾಗೂ ಅನೇಕ ಸಂಗೀತಗಾರರು, ಇತರರು ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಿದರು.

Edited By : Nagaraj Tulugeri
Kshetra Samachara

Kshetra Samachara

31/12/2021 06:37 pm

Cinque Terre

19.71 K

Cinque Terre

0

ಸಂಬಂಧಿತ ಸುದ್ದಿ