ಅಣ್ಣಿಗೇರಿ: ತಾಲೂಕಿನ ಶಲವಡಿ ಗ್ರಾಮದಲ್ಲಿ ಮಹಾಯೋಗಿ ವೇಮನರ 610ನೇ ಜಯಂತಿ ಕಾರ್ಯಕ್ರಮವನ್ನು ಗ್ರಾಮದ ಪಂಚಾಯಿತಿ ಕಾರ್ಯಾಲಯದಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು.
ಕೋವಿಡ್ ನಿಯಮಾವಳಿಗಳ ಪ್ರಕಾರ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಸೇರಿದಂತೆ ಪಂಚಾಯಿತಿ ಕಾರ್ಯಾಲಯದ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದು, ಸರಳವಾಗಿ ಆಚರಣೆ ಮಾಡಿದರು.
Kshetra Samachara
19/01/2022 09:19 pm