ಅಣ್ಣಿಗೇರಿ: ಗಣರಾಜ್ಯೋತ್ಸವ ದಿನದಂದು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೃಷಿ ಸಲಕರಣೆಗಳ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿನ ಅವರಿಗೆ ಪಟ್ಟಣದ ಬಾಪೂಜಿ ಶಾಲಾ ಮಕ್ಕಳಿಂದ ಗೌರವಾರ್ಪಣೆ ಸಲ್ಲಿಸಲಾಯಿತು.
ನಡಕಟ್ಟಿನ ಇಂದು ತಮ್ಮ ನಿವಾಸದಲ್ಲಿ ಶಾಲಾ ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡು ಸಂತೋಷ ವ್ಯಕ್ತಕಡಿಸಿದ್ದಾರೆ. ನಂತರ ಶಾಲಾ ಮಕ್ಕಳಿಂದ ಗೌರವಾರ್ಪಣೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರ ಎನ್.ಡಿ.ಧಾರವಾಡ ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
27/01/2022 10:12 pm