ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಶ್ರೀ ಛತ್ರಪತಿ ಶಿವಾಜಿ ಜಯಂತೋತ್ಸವ ಹಿನ್ನೆಲೆ ಗೌರವ ನಮನ

ನವಲಗುಂದ : ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ಆರೆಕುರಹಟ್ಟಿ ಗ್ರಾಮದ ಅನುಷಾ ಎಚ್.ಆರ್ ಪ್ರಾಥಮಿಕ ಶಾಲೆಯಲ್ಲಿ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವ ನಮನ ಸಲ್ಲಿಸಲಾಯಿತು.

ಇನ್ನು ಅಧ್ಯಕ್ಷ ರಂಗರಡ್ಡಿ ಎಚ್. ಸಿ ಅವರ ನೇತೃತ್ವದಲ್ಲಿ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳೊಂದಿಗೆ ಕಾರ್ಯಕ್ರಮ ಕೈಗೊಳ್ಳಲಾಗಿತ್ತು.

Edited By : PublicNext Desk
Kshetra Samachara

Kshetra Samachara

19/02/2022 11:46 am

Cinque Terre

1.8 K

Cinque Terre

0

ಸಂಬಂಧಿತ ಸುದ್ದಿ