ನವಲಗುಂದ : ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತೋತ್ಸವದ ಅಂಗವಾಗಿ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಪೂಜೆ ಸಲ್ಲಿಸಿ, ಗೌರವ ನಮನಗಳನ್ನು ಅರ್ಪಿಸಲಾಯಿತು.
ಇನ್ನು ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿಗಳಾದ ವೀರಪ್ಪ ಹಸಬಿ, ಪುರಸಭೆ ಅಧ್ಯಕ್ಷ ಮಂಜುನಾಥ ಜಾಧವ, ಸದಸ್ಯ ಪ್ರಕಾಶ ಶಿಗ್ಲಿ, ಹೂಗಾರ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
Kshetra Samachara
19/02/2022 04:40 pm