ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಅದ್ಧೂರಿ ಶಿವಾಜಿ ಜಯಂತಿ ಆಚರಣೆ

ಧಾರವಾಡ: ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಧಾರವಾಡದಲ್ಲಿ ಮರಾಠಾ ವಿದ್ಯಾಪ್ರಸಾರಕ ಮಂಡಳದ ವತಿಯಿಂದ ಶಿವಾಜಿ ಮೂರ್ತಿಯ ಅದ್ಧೂರಿ ಮೆರವಣಿಗೆ ಮಾಡಲಾಯಿತು.

ಮರಾಠಾ ವಿದ್ಯಾಪ್ರಸಾರಕ ಮಂಡಳದಿಂದ ಆರಂಭಗೊಂಡ ಈ ಮೆರವಣಿಗೆ ಶಿವಾಜಿ ವೃತ್ತದವರೆಗೂ ಬಂದು ಕೊನೆಗೊಂಡಿತು. ಮೆರವಣಿಗೆಯಲ್ಲಿ ಜಾಂಜ್ ಮೇಳದವರು ಪಾಲ್ಗೊಂಡು ಮೆರವಣಿಗೆಗೆ ಹೆಚ್ಚಿನ ಮೆರಗು ತಂದುಕೊಟ್ಟರು.

ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ, ಮರಾಠಾ ಸಮಾಜದ ಮುಖಂಡರಾದ ಸುಭಾಷ ಶಿಂಧೆ ಸೇರಿದಂತೆ ಅನೇಕರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Edited By : Manjunath H D
Kshetra Samachara

Kshetra Samachara

19/02/2022 06:02 pm

Cinque Terre

15.44 K

Cinque Terre

0

ಸಂಬಂಧಿತ ಸುದ್ದಿ