ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಗಂಗೂಬಾಯಿ ಹಾನಗಲ್ ಜಯಂತೋತ್ಸವ ಆಚರಣೆ

ಹುಬ್ಬಳ್ಳಿ: ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಮೇರು ಗಾಯಕಿ, ವಿಶ್ವದಾದ್ಯಂತ ಸ್ವರ ಲಹರಿ ಹರಿಸಿದ ಹೆಮ್ಮೆಯ ಕನ್ನಡತಿ ಪದ್ಮವಿಭೂಷಣ ಪುರಸ್ಕೃತರಾದ ದಿ.ಡಾ.ಗಂಗೂಬಾಯಿ ಹಾನಗಲ್ ಅವರ ಜನ್ಮದಿನದ ಅಂಗವಾಗಿ ಗಂಗೂಬಾಯಿ ಹಾನಗಲ್ ಸ್ಮಾರಕ ಭವನದಲ್ಲಿ ವಿಶೇಷವಾಗಿ ಆಚರಣೆ ಮಾಡಲಾಯಿತು.

ಹೌದು..ಕನ್ನಡದಲ್ಲಿ ಜನಿಸಿದರು ವಿಶ್ವದಾದ್ಯಂತ ಹೆಸರು ಮಾಡಿದ ಡಾ.ಗಂಗೂಬಾಯಿ ಹಾನಗಲ್ ಅವರ ಜೀವನದ ಆದರ್ಶಗಳ ಕುರಿತು ಸಂಗೀತದ ಮೂಲಕ ಸಾರ್ವಜನಿಕರಿಗೆ ಉಣಬಡಿಸಲಾಯಿತು.

ಇನ್ನೂ ಇದೇ ವೇಳೆಯಲ್ಲಿ ಸಂಗೀತದಲ್ಲಿ ಸಾಕಷ್ಟು ಸಾಧನೆ ಮಾಡಿದ ಸಾಧಕರಿಗೆ ವಿಶೇಷ ಸನ್ಮಾನ ಮಾಡಲಾಯಿತು. ಬಳಿಕ ಗಂಗೂಬಾಯಿ ಹಾನಗಲ್ ಅವರ ಸ್ಮಾರಕಕ್ಕೆ ಗೌರವ ಸಮರ್ಪಣೆ ಮಾಡಿ ಅರ್ಥಪೂರ್ಣ ಆಚರಣೆ ಮಾಡಲಾಯಿತು.

Edited By : Nagesh Gaonkar
Kshetra Samachara

Kshetra Samachara

05/03/2022 04:05 pm

Cinque Terre

13.46 K

Cinque Terre

0

ಸಂಬಂಧಿತ ಸುದ್ದಿ