ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಅಜ್ಜನ ಸನ್ನಿಧಾನದಲ್ಲಿ ಸಂಗೀತ ಸಂಜೆ

ಅಣ್ಣಿಗೇರಿ: ಅಣ್ಣಿಗೇರಿ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಆರಂಭವಾದ ಅಜ್ಜನ ಸಂಭ್ರಮ ಎನ್ನುವ ಕಾರ್ಯಕ್ರಮದ ಕೊನೆಯ ದಿನವಾದ ಇಂದು ಸಂಗೀತ ಸಂಜೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

ಸರಿಗಮಪ ಹಾಗೂ ಕನ್ನಡ ಕೋಗಿಲೆಯ ಖ್ಯಾತಿಯ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ನೆರವೇರಿತು.

ಇನ್ನೂ ಇದೇ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಹಾಡುಗಳು ಕೇಳುತ್ತಿದ್ದಂತೆ ಅವರ ಅಭಿಮಾನಿಗಳು ಪುನೀತ್ ಫೋಟೋ ಎತ್ತಿ ಹಿಡಿದು ತಮ್ಮ ಮೊಬೈಲ್ ಟಾರ್ಚ್ ಲೈಟ್ ಆನ್ ಮಾಡಿ ನಮನ ಸಲ್ಲಿಸಿದರು.

ನಂದೀಶ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ

Edited By : Nagesh Gaonkar
Kshetra Samachara

Kshetra Samachara

14/03/2022 09:22 pm

Cinque Terre

27.42 K

Cinque Terre

1

ಸಂಬಂಧಿತ ಸುದ್ದಿ