ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸದ್ಗುರು ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದ ಎದುರು ಪ್ರತಿಷ್ಟಾಪಿಸಿದ ಸ್ವಾಮಿ ವಿವೇಕಾನಂದರ ಪ್ರತಿಮೆಯ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು. ಸ್ವಾಮಿ ವಿವೇಕಾನಂದ ಆಶ್ರಮದ ವಿಜಯಾನಂದ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸ್ವರ್ಣ ಗ್ರುಪ್ ಆಫ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವಿಎಸ್‌ವಿ ಪ್ರಸಾದ್ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿ ತಮ್ಮ ಅಭಿಮತ ಹಂಚಿಕೊಂಡರು..
Kshetra Samachara
27/03/2022 09:39 pm