ಅಣ್ಣಿಗೇರಿ: ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಹನುಮ ಜಯಂತಿ ನಿಮಿತ್ತ ಹನುಮಂತ ದೇವರ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಗ್ರಾಮದ ಹನುಮಂತ ದೇವರ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಈ ವೇಳೆ ಯುವಕರು ಡಿಜೆ ಹಾಡುಗಳಿಗೆ ಹೆಜ್ಜೆ ಹಾಕುತ್ತ ಕುಣಿದು ಕುಪ್ಪಳಿಸಿದರು.
ಇನ್ನು ಮೆರವಣಿಗೆಯಲ್ಲಿ ದಿ. ಡಾಕ್ಟರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರ ರಾರಾಜಿಸಿದೆ. ಮೆರವಣಿಗೆಯಲ್ಲಿ ಗ್ರಾಮಸ್ಥರು ಭಾಗಿಯಾದರು.
ನಂದೀಶ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ.
Kshetra Samachara
17/04/2022 06:17 pm