ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಸ್ವೀಕರಿಸಿದ ರಮೇಶ ಮಹಾದೇವಪ್ಪನವರ

ಹುಬ್ಬಳ್ಳಿ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಭಾರತ ರತ್ನ ಸರ್ ಎಂ‌.ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಆಯ್ಕೆಯಾಗಿದ್ದ ಹುಬ್ಬಳ್ಳಿಯ ಸಮಾಜ ಸೇವಕ ರಮೇಶ ಮಹಾದೇವಪ್ಪನವರ ಅವರು, ನಿನ್ನೆ ದಿನದಂದು ಬೆಂಗಳೂರಿನಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಈ ಪ್ರಶಸ್ತಿ ಪ್ರಧಾನದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮಿಗಳು ಬೆಂಗಳೂರು, ರಮೇಶ ಸುರ್ವೆ, ಪ್ರಭುಸ್ವಾಮಿ ಸರಗಣಾಚಾರಿ, ಚಿತ್ರನಟ ಹಾಗೂ ರಂಗಭೂಮಿ ಕಲಾವಿದರಾದ ಶಂಕರ ಭಟ್, ಗಣೇಶರಾವ ಕೇಸರಕರ, ಡಾ. ಕಮನಿದರನ್, ಮೀನಾ, ಇಂದು ಸಂಜೆ ಪತ್ರಕರ್ತರ ಮುಖ್ಯಸ್ಥರಾದ ಗುರುರಾಜ ಹೂಗಾರ, ರಾಜು ಕಾಳೆ, ಕಲಂದರ್ ಮುಲ್ಲಾ (ಹಟೇಲಸಾಬ) ರಾಜೇಶ ಮಹಾದೇವಪ್ಪನವರ, ಅಶೋಕ ವಾಲ್ಮೀಕಿ, ಮಂಜುನಾಥ ಶಿಂದೆ, ಚಂದ್ರು ಧರ್ಮ ಸಾಲಿಮಠ, ಸೇರಿದಂತೆ ಇನ್ನೂ ಅನೇಕ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

Edited By : Nagaraj Tulugeri
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

29/04/2022 02:57 pm

Cinque Terre

62.17 K

Cinque Terre

3

ಸಂಬಂಧಿತ ಸುದ್ದಿ