ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರೈಲ್ವೇ ಸಪ್ತಾಹ ದಿನಕ್ಕೆ ವ್ಯವಸ್ಥಾಪಕ ನಿರ್ದೇಶಕ ಸಂಜೀವ್ ಕಿಶೋರ್ ಚಾಲನೆ

ಹುಬ್ಬಳ್ಳಿ: ನೈರುತ್ಯ ರೈಲ್ವೇ ವಲಯದ ವತಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಯ ಚಾಲುಕ್ಯ ಸಭಾಂಗಣದಲ್ಲಿ 67ನೇ ರೈಲ್ವೇ ಸಪ್ತಾಹ ಆಚರಣೆಗೆ ನೈರುತ್ಯ ರೈಲ್ವೇ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಚಾಲನೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅತ್ಯುತ್ತಮ ಸೇವೆ ಸಲ್ಲಿಸಿದ ರೈಲ್ವೆ ಸಿಬ್ಬಂದಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದ ನೈರುತ್ಯ ರೈಲ್ವೇ ವಲಯದ ವ್ಯವಸ್ಥಾಪಕ ನಿರ್ದೇಶಕರು ಮತ್ತಷ್ಟು ಕಾರ್ಯಗಳನ್ನು ಮಾಡುವಂತೆ ಪ್ರೇರಣೆ ನೀಡಿದರು. ಅಲ್ಲದೇ ನೈರುತ್ಯ ರೈಲ್ವೇ ವ್ಯಾಪ್ತಿಯ ವಿವಿಧ ಸಿಬ್ಬಂದಿಗೆ ಸನ್ಮಾನಿಸಿದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮಕ್ಕೆ ಮೆರಗನ್ನು ತಂದಿರುವುದು ನಿಜಕ್ಕೂ ವಿಶೇಷವಾಗಿದೆ.

Edited By : Shivu K
Kshetra Samachara

Kshetra Samachara

18/05/2022 10:50 pm

Cinque Terre

16.56 K

Cinque Terre

0

ಸಂಬಂಧಿತ ಸುದ್ದಿ