ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಹಿಂದೂ ಐಕ್ಯತಾ ಮೆರವಣಿಗೆ

ಹುಬ್ಬಳ್ಳಿ: ಪರಾತ್ಪರ ಗುರು ಡಾ.ಅಠವಾಲೆಯವರು ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯಲ್ಲಿ ಹಿಂದೂ ಐಕ್ಯತಾ ಮೆರವಣಿಗೆಯನ್ನು ಅತಿ ವಿಜೃಂಭಣೆಯಿಂದ ಸಕಲ ವಾದ್ಯ ವೈಭವದೊಂದಿಗೆ ಆಚರಿಸಲಾಯಿತು.

ಮೆರವಣಿಗೆಯಲ್ಲಿ ಕೇಸರಿ ಬಣ್ಣದ ಉಡುಪುಗಳನ್ನು ಧರಿಸಿದ್ದ ಮಹಿಳೆಯರು ಮತ್ತು ಮಕ್ಕಳು ಹಿಂದೂ ದಾರ್ಶನಿಕರ ವೇಷಭೂಷಣಗಳಲ್ಲಿ ಕಂಗೊಳಿಸಿದರು. ಇನ್ನೂ ಮೆರವಣಿಗೆ ಉದ್ದಕ್ಕೂ ಜಯಘೋಷಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಇನ್ನು ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರಿಗೆ ಜೈ ಶಿವಾಜಿ, ಜೈ ಭವಾನಿ ಎಂಬ ಘೋಷಣೆ ಮೂಲಕ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಯಿತು.

Edited By : Manjunath H D
Kshetra Samachara

Kshetra Samachara

27/05/2022 06:47 pm

Cinque Terre

17.09 K

Cinque Terre

0

ಸಂಬಂಧಿತ ಸುದ್ದಿ