ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮೂವರು ಕೃಷಿ ಸಾಧಕರಿಗೆ ಗೌರವ ಡಾಕ್ಟರೇಟ್‌ ಪ್ರದಾನ

ಧಾರವಾಡ: ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಧಾರವಾಡದ ಕರ್ನಾಟಕ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ 35ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ಪದವಿ ಪ್ರದಾನ ಮಾಡಿದರು.

ಜಗದೀಶ ಹರಿ ಕುಲಕರ್ಣಿ, ಯೋಗೇಂದ್ರ ಕೌಶಿಕ್ ಹಾಗೂ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಈ ಪ್ರತಿಷ್ಠಿತ ಡಾಕ್ಟರೇಟ್ ಪದವಿ ಪಡೆದವರು . ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ಅನುಪಸ್ಥಿತಿಯಲ್ಲಿ ಅವರ ಪರವಾಗಿ ಪದವಿ ಸ್ವೀಕರಿಸಲಾಯಿತು.

Edited By : Shivu K
Kshetra Samachara

Kshetra Samachara

07/06/2022 02:27 pm

Cinque Terre

32.64 K

Cinque Terre

0

ಸಂಬಂಧಿತ ಸುದ್ದಿ