ನವಲಗುಂದ : ಪಟ್ಟಣದ ಗವಿಮಠದ ಸಭಾಭವನದಲ್ಲಿ ನಡೆದ, ಜಿಲ್ಲಾ ಪಂಚಾಯತ್ ಧಾರವಾಡ, ತಾಲೂಕು ಪಂಚಾಯತ್ ನವಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಧಾರವಾಡ, ಶಿಶು ಅಭಿವೃದ್ಧಿ ಯೋಜನೆ ನವಲಗುಂದ ಹಾಗೂ ನವಲಗುಂದ ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಅಮೃತ ಮಹೋತ್ಸವ ಕಿರು ಉದ್ದಿಮೆ ಅಂಗನವಾಡಿ ಸ್ತ್ರೀಶಕ್ತಿ ಗುಂಪುಗಳಿಗೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಗವಿಮಠದ ಬಸವಲಿಂಗ ಮಹಾಸ್ವಾಮಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಹೆಚ್ ಹೆಚ್ ಕುಕನೂರು, ಸಿಡಿಪಿಓ ವಿಜಯಲಕ್ಷ್ಮಿ ಪಾಟೀಲ, ಶಕ್ತಿ ಗುಂಪುಗಳ ಒಕ್ಕೂಟದ ಮಾಜಿ ಅಧ್ಯಕ್ಷರಾದ ಬಸಮ್ಮ ಬೆಳವಣಕಿ , ತಾಲೂಕ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷರಾದ ಮಾಜಾನ ಬೇಗಮ್ ಹಾಗೂ ಬಿಜೆಪಿ ತಾಲೂಕು ಅಧ್ಯಕ್ಷರಾದ ಶರಣಪ್ಪಗೌಡ ದಾನಪ್ಪಗೌಡರ, ಅಣ್ಣಪ್ಪ ಬಾಗಿ, ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
Kshetra Samachara
20/07/2022 09:19 am