ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ವಯೋನಿವೃತ್ತಿ ನಿಮಿತ್ತ ಬೀಳ್ಕೊಡುಗೆ ಸಮಾರಂಭ

ನವಲಗುಂದ : ನವಲಗುಂದ ಗ್ರೇಡ್ 2 ತಹಶೀಲ್ದಾರರಾದ ಎಂ.ಜೆ ಹೊಕ್ರಾಣಿ ಹಾಗೂ ಶಿರಸ್ತೇದಾರರಾದ ರಾಜೇಂದ್ರ ಬಹುಗುಣಿ ಅವರ ವಯೋನಿವೃತ್ತಿ ಹೊಂದಿದ ನಿಮಿತ್ತ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಹಾಸ್ಯ ಕಲಾವಿದ ಶರಣು ಯಮನೂರ ಹಾಗೂ ರವಿ ಕಿರೇಸೂರ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷರು, ಸರ್ವ ಸದಸ್ಯರು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

31/07/2022 11:37 am

Cinque Terre

5.91 K

Cinque Terre

0

ಸಂಬಂಧಿತ ಸುದ್ದಿ