ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ನೂತನ ಸಿಪಿಐ ದ್ರುವರಾಜ ಪಾಟೀಲ ಅವರಿಗೆ ಸನ್ಮಾನ

ನವಲಗುಂದ : ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಪ್ರೊ ಬಿ ಕೃಷ್ಣಪ್ಪ ) ಸಂಘಟನೆಯ ತಾಲೂಕು ಕಾರ್ಯನಿರ್ವಾಹಕ ಸಭೆಯಲ್ಲಿ ನವಲಗುಂದ ಜನಸ್ನೇಹಿ ಪೊಲೀಸ್ ಠಾಣೆಗೆ ನೂತನ ಸಿಪಿಐ ದ್ರುವರಾಜ ಪಾಟೀಲ ರವರನ್ನ ನವಲಗುಂದ ಪಟ್ಟಣದ ಲೋಕೊಪಯೋಗಿ ಇಲಾಖೆಯ ಅತಿಥಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಹಾಗೂ ಗ್ರಾಮ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/08/2022 11:45 am

Cinque Terre

14.09 K

Cinque Terre

0

ಸಂಬಂಧಿತ ಸುದ್ದಿ