ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕೋತ್ಸವದಲ್ಲಿ ಹಿರಿಯ ಪತ್ರಕರ್ತ ಹಾಗೂ ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ಸಲಹೆಗಾರ ಕೇಶವ ನಾಡಕರ್ಣಿ ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮಕ್ಕೆ ಆಗಮಸಿದ್ದ ವಿಧಾನಸಭಾ ಪರಿಷತ್ ಸದಸ್ಯರು ಹಾಗೂ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮೇಯರ್ ವಿರೇಶ ಅಂಚಟಗೇರಿ ಅವರು ಹಿರಿಯ ಪತ್ರಕರ್ತ ಕೇಶವ ನಾಡಕರ್ಣಿ ಅವರನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಹಾಗೂ ಹಿರಿಯ ಪತ್ರಕರ್ತರು ಭಾಗವಹಿಸಿದ್ದರು.
Kshetra Samachara
07/08/2022 05:56 pm