ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸೌಹಾರ್ದಕ್ಕೆ ಸಾಕ್ಷಿಯಾದ ಹುಬ್ಬಳ್ಳಿ ಗೋಕುಲ ಠಾಣೆ ಪೊಲೀಸರು

ಹುಬ್ಬಳ್ಳಿ: ಒಂದೆಡೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಪರ-ವಿರೋಧ ಹೋರಾಟ ನಡೆಯುತ್ತಿದೆ. ಇನ್ನೊಂದೆಡೆ ಇತ್ತ ಹುಬ್ಬಳ್ಳಿಯ ಗೋಕುಲ್ ಠಾಣೆಯು ಗಣೇಶೋತ್ಸವ ಆಚರಣೆ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಯಿತು.

ಗಣೇಶ ಹಬ್ಬದಲ್ಲಿ ಠಾಣೆ ಯಲ್ಲಿ ಗಣೇಶನನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ಜಾತಿ - ಧರ್ಮಗಳ ಗೋಡೆ ಕಟ್ಟಿಕೊಂಡವರ ಮಧ್ಯೆ ಇನ್ಸೆಕ್ಟರ್‌ ಜಾಕೀರ ಪಾಷಾ ಕಾಲಿಮಿರ್ಚಿ ಮತ್ತು ಠಾಣೆಯ ಸಿಬ್ಬಂದಿ ಭಾವೈಕ್ಯತೆ ಮೆರೆದಿದ್ದಾರೆ.

ಇವರ ಈ ಕಾರ್ಯಕ್ಕೆ ಠಾಣೆಯ ಎಲ್ಲ ಸಿಬ್ಬಂದಿ ಸಾಥ್ ನೀಡಿದ್ದಾರೆ. ಹೀಗಾಗಿ ಗೋಕುಲ್ ರೋಡ್ ಪೋಲಿಸ್ ಠಾಣಾಧಿಕಾರಿಯ ಮತ್ತು ಸಿಬ್ಬಂದಿಯ ಮಾದರಿ ಕಾರ್ಯಕ್ಕೊಂದು ಸಲಾಂ ಹೇಳಲೇಬೇಕು‌

ವಿನಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.

Edited By : Nagesh Gaonkar
Kshetra Samachara

Kshetra Samachara

31/08/2022 06:37 pm

Cinque Terre

38.68 K

Cinque Terre

13

ಸಂಬಂಧಿತ ಸುದ್ದಿ