ಹುಬ್ಬಳ್ಳಿ: ಇಡೀ ದೇಶದಲ್ಲಿಯೇ ಕುತೂಹಲ ಮೂಡಿಸಿದ ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನ ಗಣಪತಿಯನ್ನು ಇಂದು ವಿಸರ್ಜನೆ ಮಾಡಲಾಗ್ತಿದೆ.
ಈ ಹಿನ್ನೆಲೆಯಲ್ಲಿ, ಗಜಾನನ ಮಂಡಳಿ ಸೇರಿದಂತೆ ಹಲವಾರು ಹಿಂದೂಪರ ಸಂಘಟನೆಗಳು ಅತಿ ವಿಜೃಂಭಣೆಯಿಂದ ವಿಸರ್ಜನೆಗೆ ಹೋಗುತ್ತಿರುವ ಬಗ್ಗೆ ಕಂಪ್ಲೀಟ್ ಡಿಟೈಲ್ಸ್ನ ನಮ್ಮ ಪ್ರತಿನಿಧಿ ಈರಣ್ಣ ವಾಲಿಕಾರ ತಿಳಿಸುತ್ತಾರೆ ನೋಡಿ.
Kshetra Samachara
02/09/2022 04:16 pm