ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಶಲವಡಿಯಲ್ಲಿ ವಿಶ್ವಕರ್ಮ ಜಯಂತಿ ಸಂಭ್ರಮ

ಅಣ್ಣಿಗೇರಿ: ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದಲ್ಲಿ ಇಂದು ಅದ್ಧೂರಿಯಾಗಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ಗ್ರಾಮದ ದೇವತೆ ದ್ಯಾಮ್ಮನ ದೇವಸ್ಥಾನದಲ್ಲಿ ವಿಶ್ವಕರ್ಮರ ಭಾವಚಿತ್ರ ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಕಾರ್ಯಕ್ರಮದಲ್ಲಿ ನೆರೆದಿದ್ದ ಸಮುದಾಯದ ಹಾಗೂ ಗ್ರಾಮದ ಜನರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮುದಾಯದ ಮುಖಂಡರಾದ ನಿಂಗಪ್ಪ ಮಾನಪ್ಪ ಬಡಿಗೇರ, ವಸಂತ ಮಾರ್ತಂಡನವರ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

Edited By : Nagesh Gaonkar
Kshetra Samachara

Kshetra Samachara

17/09/2022 09:57 pm

Cinque Terre

20.05 K

Cinque Terre

0

ಸಂಬಂಧಿತ ಸುದ್ದಿ