ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಪ್ರತಿಷ್ಠಿತ ಡಾ.ಆರ್.ಬಿ.ಪಾಟೀಲ್ ಮಹೇಶ- ಆಕ್ಸ್‌ಫರ್ಡ್ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಕಾಲೇಜಿನ ಆಡಳಿತ ಮಂಡಳಿ ವಾಲ್ಮೀಕಿ ಮಹರ್ಷಿಗಳಿಗೆ ವಿಶೇಷ ಗೌರವ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ರವಿರಾಜ್ ಶಿದ್ಲಿಂಗ್, ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ರಾಜಣ್ಣ ಗುಡಿಮನಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಸೇರಿದಂತೆ ಇತರರು ಉಪಸ್ಥಿತರಿದ್ದರು.
Kshetra Samachara
09/10/2022 03:55 pm