ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ತಹಶೀಲ್ದಾರ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಕಲಘಟಗಿ: ಕಲಘಟಗಿ ತಹಶೀಲ್ದಾರ್ ಕಚೇರಿಯಲ್ಲಿ ಇಂದು ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಪುರದನಗೌಡರ, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಬಗ್ಗೆ ಸುವಿಸ್ತಾರವಾಗಿ ಜನರಿಗೆ ಮನಮುಟ್ಟುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ, ತಾಲೂಕಿನ ವಾಲ್ಮೀಕಿ ಸಮಾಜದ ಮುಖಂಡರು, ದಲಿತ ಸಂಘದ ಮುಖಂಡರು ಹಾಗೂ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಉದಯ ಗೌಡರ

Edited By : Vijay Kumar
Kshetra Samachara

Kshetra Samachara

09/10/2022 07:17 pm

Cinque Terre

12.02 K

Cinque Terre

0

ಸಂಬಂಧಿತ ಸುದ್ದಿ