ಅಣ್ಣಿಗೇರಿ: ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಗ್ರಾಮದ ವಾಲ್ಮೀಕಿ ಭವನದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಗ್ರಾಮದ ಗುರು ಹಿರಿಯರು, ಸಮಾಜದ ಬಂಧಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ವಾಲ್ಮೀಕಿ ಸಮುದಾಯದ ಮುಖಂಡರು, ಎಸ್‌ಸಿ/ಎಸ್‌ಟಿ ಮೀಸಲಾತಿ ಪ್ರಮಾಣವು ಹೆಚ್ಚಿಸಿದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಅಭಿನಂದನೆ ತಿಳಿಸಿದರು.
Kshetra Samachara
09/10/2022 09:27 pm