ಧಾರವಾಡ: ಧಾರವಾಡದ ಕರ್ನಾಟಕ ಕೃಷಿ ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸೋಮವಾರ ಚಾಲನೆ ನೀಡಿದರು.
ಕೃಷಿ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪದವಿ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಚಿನ್ನದ ಪದಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪದವಿ ಹಾಗೂ ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.
Kshetra Samachara
18/10/2021 12:29 pm