ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಪದವಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ, ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಮೇಜರ್ ಡಾ. ರಾಧಾಕೃಷ್ಣ ನಿಯುಕ್ತಿಯಾಗಿದ್ದು, ಅಧಿಕಾರ ಸ್ವೀಕರಿಸಿದ್ದಾರೆ.
ಎರಡೂವರೆ ದಶಕಗಳಿಗಿಂತ ಅಧಿಕ ಬೋಧನಾನುಭವವಿರುವ ಮೇಜರ್ ಡಾ. ರಾಧಾಕೃಷ್ಣ ಕಾಲೇಜಿನ ಎನ್‍ಸಿಸಿ ಅಧಿಕಾರಿ ಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
Kshetra Samachara
01/12/2020 02:07 pm