ಧಾರವಾಡ : ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ನೌಕರರ ಹಾಗೂ ಆಡಳಿತ ಮಂಡಳಿ ಹೋರಾಟ ಸಮನ್ವಯ ಸಮಿತಿ,ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ಸಂಘಗಳಿಂದ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಧರಣಿ, ಉಪವಾಸ ಸತ್ಯಾಗ್ರಹ ಇಂದಿಗೆ ಏಳು ದಿನಕ್ಕೆ ಕಾಲಿಟ್ಟಿದೆ.ವಿವಿಧ ಜಿಲ್ಲೆಗಳ ಶಿಕ್ಷಕರ ಸಂಘಟನೆಗಳು ಡಿಸೆಂಬರ್15 ರವರೆಗೆ ಧರಣಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
Kshetra Samachara
11/12/2020 03:05 pm