ಹುಬ್ಬಳ್ಳಿ- ಕೊರೊನಾ ಹಾವಳಿಯಿಂದಾಗಿ ಸಂಪೂರ್ಣವಾಗಿ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾಗಿತ್ತು. ಆದೇ ರೀತಿ ಆನಲೈನ್ ಕ್ಲಾಸ್ ಗಳನ್ನು ಪ್ರಾರಂಭಿಸಿವೆ. ಆದರೆ ಸರ್ಕಾರ ಮಾತ್ರ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಅನುದಾನ ನೀಡಿಲ್ಲ. ಇದರಿಂದಾಗಿ ಸಿಬ್ಬಂದಿಗಳಿಗೆ ಸಾಲರಿ ಮಾಡುವುದು ತುಂಬ ಕಷ್ಟವಾಗಿದೆ. ಆದ ಕಾರಣ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆದಷ್ಟು ಬೇಗ ಏನಾದರು ಅನುದಾನ ನೀಡಬೇಕು ಎಂದು ಖಾಸಗಿ ಶಾಲೆಯ ಅಧ್ಯಕ್ಷ ಟೇಂಗಿನಕಾಯಿ ಸೇರಿದಂತೆ ಹಲವಾರು ಶಿಕ್ಷಣ ಸಂಸ್ಥೆಯ ಮಾಲೀಕರು ತಮ್ಮ ಅಳಲನ್ನು ತೋಡಿಕೊಂಡರು...
Kshetra Samachara
14/12/2020 06:15 pm