ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಶಲವಡಿ ಗ್ರಾಮದಲ್ಲಿ ಅಂಗನವಾಡಿಗೆ ಸ್ಯಾನಿಟೈಸಿಂಗ್

ನವಲಗುಂದ : ತಾಲ್ಲೂಕಿನ ಶಲವಡಿ ಗ್ರಾಮದಲ್ಲಿನ ಅಂಗನವಾಡಿಗಳಿಗೆ ಸರ್ಕಾರಿ ನಿಯಮದಂತೆ ಸ್ಯಾನಿಟೈಸಿಂಗ್ ಮಾಡುವ ಮೂಲಕ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಹೌದು ಈ ಸಂಧರ್ಭದಲ್ಲಿ ಅಂಗನವಾಡಿ ಶಿಕ್ಷಕಿಯರು ಹಾಗೂ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇದ್ದರು.

Edited By : PublicNext Desk
Kshetra Samachara

Kshetra Samachara

08/11/2021 11:59 am

Cinque Terre

28.41 K

Cinque Terre

0

ಸಂಬಂಧಿತ ಸುದ್ದಿ