ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಮೆಟ್ರಿಕ್ ಫಲಿತಾಂಶ ಶೇ.90% ಪ್ರತಿಶತ ಗೈದ ಮಕ್ಕಳಿಗೆ ಸನ್ಮಾನ

ಗ್ರಾಮೀಣ ಭಾಗದ ಶಾಲೆಯ ಮಕ್ಕಳು ಸಹ ಶೈಕ್ಷಣಿಕವಾಗಿ ಮುಂದೆ ಬರುತ್ತಿದ್ದಾರೆ ಎಂಬುದನ್ನು ಹರ್ಲಾಪೂರ ಗ್ರಾಮದ ಸರ್ಕಾರಿ ಶಾಲೆ ಮಕ್ಕಳ ಎಸ್.ಎಸ್.ಎಲ್.ಸಿ ಫಲಿತಾಂಶ ತೋರಿಸಿ ಕೊಟ್ಟಿದೆ ಎಂದು ಕಾಂಗ್ರೆಸ್ ತಾಲೂಕು ಮಹಿಳಾ ಅಧ್ಯಕ್ಷೆ ಧೃತಿ ಸಾಲ್ಮನಿ ಹೇಳಿದರು.

ಅವರು ಹರ್ಲಾಪೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಶೇ.90% ಪ್ರತಿಶತ ಸಾಧನೆ ಮಾಡಿದ ಮಕ್ಕಳಿಗೆ ಸನ್ಮಾನ ಮಾಡಿ ಮಾತನಾಡಿ ಗೌರವಧನ ವಿತರಿಸಿ ಮಾತನಾಡಿ ಮಹಿಳೆಯರು ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವ ಮನೋಸ್ಥೈರ್ಯಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂಶ ಸಾಕ್ಷಿಯಾಗಿದೆ ಅದರಂತೆ ನಿಮ್ಮ ನಿರಂತರವಾಗಿ ಮುಂದುವರೆಯಲಿ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು ಶಾಲಾ ಎಸ್ಡಿಎಂಸಿ ಸದಸ್ಯರು ಹಾಗೂ ಮಕ್ಕಳ ಪಾಲಕರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

27/05/2022 03:18 pm

Cinque Terre

17.5 K

Cinque Terre

1

ಸಂಬಂಧಿತ ಸುದ್ದಿ