ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಹೂ ನೀಡಿ, ವಿದ್ಯಾರ್ಥಿಗಳಿಗೆ ಸ್ವಾಗತಿಸಿದ ಮಾಯಾಚಾರ್ಯ

ನವಲಗುಂದ : 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಇಂದಿನಿಂದ ಪ್ರಾರಂಭವಾಗಿದ್ದು, ನವಲಗುಂದ ಪಟ್ಟಣದ ಗಣಪತಿ ದೇವಸ್ಥಾನದ ಬಳಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-2 ರಲ್ಲಿ ನವಲಗುಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ. ಎಸ್ ಮಾಯಾಚಾರ್ಯ ಅವರು ವಿದ್ಯಾರ್ಥಿಗಳಿಗೆ ಹೂ ನೀಡಿ, ಸ್ವಾಗತಿಸಿದರು.

ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳನ್ನು ಅಲಂಕರಿಸಲಾಗಿತ್ತು.

Edited By : PublicNext Desk
Kshetra Samachara

Kshetra Samachara

16/05/2022 12:18 pm

Cinque Terre

10.19 K

Cinque Terre

0

ಸಂಬಂಧಿತ ಸುದ್ದಿ