ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಸ್ಪಷ್ಟನೆ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಇರಬಹುದು ಎಂದು ಕೆಲವರು ಅಂದುಕೊಂಡಿದ್ದರು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು, ಇಂದು ಶಾಲಾ, ಕಾಲೇಜುಗಳಿಗೆ ಯಾವುದೇ ರಜೆ ಘೋಷಣೆ ಮಾಡಿಲ್ಲ ಎಂದಿದ್ದಾರೆ.

ಜಿಲ್ಲೆಯಾದ್ಯಂತ ಎಂದಿನಂತೆ ಶಾಲಾ, ಕಾಲೇಜುಗಳು ಕಾರ್ಯ ನಿರ್ವಹಿಸಲಿದ್ದು, ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

30/08/2022 10:15 am

Cinque Terre

35.01 K

Cinque Terre

25

ಸಂಬಂಧಿತ ಸುದ್ದಿ