ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡರು ಗುರುಗಳು !

ತಾಲೂಕಿನ ಹಳ್ಳಿಕೇರಿ ಗ್ರಾಮದ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಸರ್ಕಾರಿ ಶಾಲೆ ಪ್ರಾರಂಭೋತ್ಸವದ ಅಂಗವಾಗಿ ಶಾಲೆಯ ಮುಖ್ಯದ್ವಾರ ಹಾಗೂ ಎಲ್ಲ ಕೊಠಡಿಗಳನ್ನು ರಂಗೋಲಿಗಳನ್ನು ಹಾಕಿ ಅಲಂಕರಿಸಲಾಗಿತ್ತು.

ಅದೇ ರೀತಿ ಮಕ್ಕಳು ಅತಿ ಹುಮ್ಮಸ್ಸಿನಿಂದ ಶಾಲೆಗೆ ಬಂದರು. ಶಾಲೆಯ ಶಿಕ್ಷಕರು ಮಕ್ಕಳಿಗೆ ಹೂಗುಚ್ಛವನ್ನು ನೀಡುವ ಮುಖಾಂತರ ಶಾಲೆಗೆ ಬರಮಾಡಿಕೊಂಡರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಎಲ್ಲ ರೀತಿಯಿಂದ ಸೌಲಭ್ಯಗಳು ದೊರೆಯುತ್ತಿವೆ ಮಕ್ಕಳು ಸದುಪಯೋಗ ಪಡೆದುಕೊಳ್ಳ ಬೇಕು ಹಾಗೂ ಪಾಲಕರು ಗಮನಹರಿಸ ಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಸಂಜೀವರೆಡ್ಡಿ ಬಾಲರೆಡ್ಡಿ ರವರು ಮಾತನಾಡಿದರು.

ಈ ವೇಳೆ ಗ್ರಾಮ ಪಂಚಾಯತಿ ಸರ್ವ ಸದಸ್ಯರು ಎಸ್ ಡಿ ಎಂ ಸಿ ಪ್ರಾಧಿಕಾರಿಗಳು ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಂದೀಶ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ

Edited By :
Kshetra Samachara

Kshetra Samachara

17/05/2022 01:13 pm

Cinque Terre

23.83 K

Cinque Terre

3

ಸಂಬಂಧಿತ ಸುದ್ದಿ