ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಪ್ರಬಂಧ ಸ್ಪರ್ಧೆಯಲ್ಲಿ ಅಕ್ಷತಾ ಉದೋಜಿಗೆ ದ್ವಿತೀಯ ಬಹುಮಾನ

ಕಲಘಟಗಿ: ಲಾಕ್‌ಡೌನ್ ಸಮಯದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಗ್ರಾಮೀಣ ಭಾರತದಲ್ಲಿ ತ್ಯಾಜ್ಯ ನಿರ್ವಹಣೆ ಎಂಬ ವಿಷಯದ ಆನ್‌ಲೈನ್ ಪ್ರಬಂಧ ಸ್ಪರ್ಧೆಯಲ್ಲಿ ತುಮರಿಕೊಪ್ಪದ ಸಂತ ಝೇವಿಯರ್ ಪ್ರೌಢ ಶಾಲೆ ಹತ್ತನೇ ತರಗತಿ ವಿದ್ಯಾರ್ಥಿನಿ ಅಕ್ಷತಾ ಉದೋಜಿ 2 ಸಾವಿರ ರೂಪಾಯಿಗಳ ದ್ವಿತೀಯ ಬಹುಮಾನ ಪಡೆದಿದ್ದಾಳೆ.

ವಿದ್ಯಾರ್ಥಿನಿಗೆ ವಿಜ್ಞಾನ ಶಿಕ್ಷಕರಾದ ವಿ.ಎಸ್.ರೇಶ್ಮಿ ಅವರು ಮಾರ್ಗದರ್ಶನ ನೀಡಿದ್ದರು. ಸ್ಪರ್ಧೆಯನ್ನು ಧಾರವಾಡ ಜಿಲ್ಲಾ ಪಂಚಾಯತಿಯಿಂದ ಆಯೋಜಿಸಲಾಗಿತ್ತು.

Edited By : Vijay Kumar
Kshetra Samachara

Kshetra Samachara

09/01/2021 11:04 pm

Cinque Terre

14.5 K

Cinque Terre

1

ಸಂಬಂಧಿತ ಸುದ್ದಿ