ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕು ಎಂದು ಮನವಿ

ನರಗುಂದ : ರಾಜ್ಯದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರ್ಕಾರ ತಕ್ಷಣವೆ ಸ್ಪಂದಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನರಗುಂದ ಘಟಕದ ವತಿಯಿಂದ ಮಂಗಳವಾರ ತಹಸೀಲ್ದಾರರ ಮುಖಾಂತರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಇನ್ನು ವಿದ್ಯಾರ್ಥಿವೇತನ ಬಿಡುಗಡೆ, ಹಾಸ್ಟೆಲ್‌ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ನೀಡಬೇಕು, ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಬೇಕು ಎಂಬ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಈ ವೇಳೆ ಆಗ್ರಹಿಸಿದರು.

Edited By : Nirmala Aralikatti
Kshetra Samachara

Kshetra Samachara

19/01/2021 07:52 pm

Cinque Terre

8.08 K

Cinque Terre

0

ಸಂಬಂಧಿತ ಸುದ್ದಿ