ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ನಿಮಿತ್ತ ಅರಿವು ಮೂಡಿಸುವ ಕಾರ್ಯಕ್ರಮ

ಧಾರವಾಡ : ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ಎಂ ಎಸ್ ಡಬ್ಲ್ಯೂ ವಿದ್ಯಾರ್ಥಿಗಳು ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ನಿಮಿತ್ತವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಿದರು.

ನಗರದ ಜುಬಲಿ ವೃತ್ತದಲ್ಲಿ ಮಾನವ ಸರಪಳಿ ಮೂಲಕ ಕೈಯಲ್ಲಿ ಪತ್ರಗಳನ್ನು ಹಿಡಿದು ಜನರಿಗೆ ಹೆಣ್ಣುಮಕ್ಕಳ ಪ್ರಾಮುಖ್ಯತೆ ಬಗ್ಗೆ ಜಾಗೃತಿಯನ್ನು ಮೂಡಿಸಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಸುನೀಲ್ ಜಂಗಣಿ,ವಿಶ್ವನಾಥ್ ಸಂಧಿ , ರೇವಣ, ಗಿರೀಶ್, ರೋಹಿತ್ ಎಂಬ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Edited By : Manjunath H D
Kshetra Samachara

Kshetra Samachara

24/01/2021 08:48 pm

Cinque Terre

52.09 K

Cinque Terre

2

ಸಂಬಂಧಿತ ಸುದ್ದಿ